ನೀ ಸನಿಹಕೆ ಬಂದರೆ ಹೃದಯದ ಗತಿ ಏನು
ಹೇಳು ನೀನು ನೀನೆ ಹೇಳು
ಇಂದು ನಿನ್ನ ಕನಸಿನಲ್ಲಿ ಕರೆ ನೀನು ಶುರು ನಾನು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು .. ಹೇಳು ನೀನು
ಹೇಳು ನೀನು ನೀನೆ ಹೇಳು
ಇಂದು ನಿನ್ನ ಕನಸಿನಲ್ಲಿ ಕರೆ ನೀನು ಶುರು ನಾನು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು .. ಹೇಳು ನೀನು
ಸಮೀಪ ಬಂತು ಬಯಕೆಗಳ ವಿಶೇಷವಾದ ಮೆರವಣಿಗೆ
ಇದೀಗ ನೋಡು ಬೆರಳುಗಳ ಸರಾಗವಾದ ಬರವಣಿಗೆ
ನಿನ್ನ ಬಿಟ್ಟು ಇಲ್ಲ ಜೀವ ಎಂದು ಕೂಡ ಒಂದು ಗಳಿಗೆ
ನಿನ್ನ ಮಾತು ಏನೇ ಇರಲಿ ನಿನ್ನ ಮೌನ ನಂದೇ ಏನು
ನೀ ಸನಿಹಕೆ ಬಂದರೆ ಹೃದಯದ ಗತಿ ಏನು
ಹೇಳು ನೀನು ನೀನೆ ಹೇಳು
ಇದೀಗ ನೋಡು ಬೆರಳುಗಳ ಸರಾಗವಾದ ಬರವಣಿಗೆ
ನಿನ್ನ ಬಿಟ್ಟು ಇಲ್ಲ ಜೀವ ಎಂದು ಕೂಡ ಒಂದು ಗಳಿಗೆ
ನಿನ್ನ ಮಾತು ಏನೇ ಇರಲಿ ನಿನ್ನ ಮೌನ ನಂದೇ ಏನು
ನೀ ಸನಿಹಕೆ ಬಂದರೆ ಹೃದಯದ ಗತಿ ಏನು
ಹೇಳು ನೀನು ನೀನೆ ಹೇಳು
ನನ್ನ ಎದೆಯ ಸಣ್ಣ ತೆರೆಯ ದಾರವಾಹಿ ನಿನ್ನ ನೆನಪು
ನಿನ್ನೆ ತನಕ ಎಲ್ಲಿ ಅಡಗಿ ಇತ್ತು ನಿನ್ನ ಕಣ್ಣ ಹೊಳಪು
ಹುಸಿರು ಹಾರಿ ಹೋಗುವ ಆಗೇ ಬಿಗಿದು ತಬ್ಬಿ ಕೊಳ್ಳು ನೀನು
ಮತ್ತೆ ಮತ್ತೆ ನಿನ್ನು ಹುಸಿರು ನೀಡುತ ಹುಳಿಸು ನನ್ನನು
ದಾರಿಯಲ್ಲಿ ಬೊಕ್ಕೆ ಇಡಿದು ನಿಂತ ಸಾಥಿ ನೀನೆ ಏನು
ನೀ ಸನಿಹಕೆ ಬಂದರೆ ಹೃದಯದ ಗತಿ ಏನು
ಹೇಳು ನೀನು ನೀನೆ ಹೇಳು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು .. ಹೇಳು ನೀನು
ನಿನ್ನೆ ತನಕ ಎಲ್ಲಿ ಅಡಗಿ ಇತ್ತು ನಿನ್ನ ಕಣ್ಣ ಹೊಳಪು
ಹುಸಿರು ಹಾರಿ ಹೋಗುವ ಆಗೇ ಬಿಗಿದು ತಬ್ಬಿ ಕೊಳ್ಳು ನೀನು
ಮತ್ತೆ ಮತ್ತೆ ನಿನ್ನು ಹುಸಿರು ನೀಡುತ ಹುಳಿಸು ನನ್ನನು
ದಾರಿಯಲ್ಲಿ ಬೊಕ್ಕೆ ಇಡಿದು ನಿಂತ ಸಾಥಿ ನೀನೆ ಏನು
ನೀ ಸನಿಹಕೆ ಬಂದರೆ ಹೃದಯದ ಗತಿ ಏನು
ಹೇಳು ನೀನು ನೀನೆ ಹೇಳು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು .. ಹೇಳು ನೀನು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ